Saturday 24th, February 2024
canara news

ಮೇನಾಲ ಯೇಲ್ನಾಡುಗುತ್ತು ಜಲಧರ ಶೆಟ್ಟಿ ನಿಧನ

Published On : 05 May 2023   |  Reported By : Rons Bantwal

ಮುಂಬಯಿ (ಆರ್‍ಬಿಐ),ಮೇ.05: ಕರ್ನಾಟಕ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿದ್ದ ಮೇನಾಲ ಯೇಲ್ನಾಡುಗುತ್ತು ಜಲಧÀರÀ ಶೆಟ್ಟಿ (86) ಅವರು ಅಲ್ಪಕಾಲಿಕ ಅನಾರೋಗ್ಯದಿಂದ ಇಂದಿಲ್ಲಿ ಶುಕ್ರವಾರ (ಮೇ.05) ದೈವಾಧೀನರಾದರು.

ಪ್ರಗತಿಪರ ಕೃಷಿಕರಾಗಿದ್ದ ಅವರು ಧಾರ್ಮಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿ ಸುದೀರ್ಘ ವರ್ಷಗಳಿಂದ ವಿವಿಧ ಸ್ತರಗಳಲ್ಲಿ ಕೆಲಸ ಮಾಡಿದ್ದ ಅವರು ನಾನಾ ಕ್ಷೇತ್ರಗಳಲ್ಲಿ ಸೇವಾಕರ್ತನಾಗಿ ಹಿರಿಯ ಧುರೀಣರಾಗಿದ್ದು ಎಲ್ಲರಲ್ಲೂ ಆಪ್ತರಾಗಿ ಜನಾನುರೆಣಿಸಿದ್ದರು. ಮೃತರು ಪತ್ನಿ, ಕಿಶನ್ ಜೆ.ಶೆಟ್ಟಿ ಸುಪುತ್ರ ಮತ್ತು ಇಬ್ಬರು ಸುಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.
More News

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ಶ್ರೀ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ
ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ಶ್ರೀ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ
ಆಸರೆ ಗೆಳೆಯರ ಬಳಗ ಮಂಗಳೂರು ರಿ ಮಂಗಳೂರು ಏಳನೆಯ ವರ್ಷದ ಸ್ಥಾಪನಾ ದಿನಾಚರಣೆ
ಆಸರೆ ಗೆಳೆಯರ ಬಳಗ ಮಂಗಳೂರು ರಿ ಮಂಗಳೂರು ಏಳನೆಯ ವರ್ಷದ ಸ್ಥಾಪನಾ ದಿನಾಚರಣೆ
ಎಚ್.ಡಿ. ದೇವೆಗೌಡ ಹಾಗೂ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದಂಪತಿ ಧರ್ಮಸ್ಥಳಕ್ಕೆ ಭೇಟಿ
ಎಚ್.ಡಿ. ದೇವೆಗೌಡ ಹಾಗೂ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದಂಪತಿ ಧರ್ಮಸ್ಥಳಕ್ಕೆ ಭೇಟಿ

Comment Here