Sunday 3rd, December 2023
canara news

ಶಿವಾನಿ: ತೃತೀಯ ಜನ್ಮದಿನಾಚರಣೆ

Published On : 01 Jul 2023   |  Reported By : media release

ಮುಂಬಯಿ (ಆರ್‌ಬಿಐ),ಜು.01: ಧರ್ಮಸ್ಥಳದಲ್ಲಿ ಶನಿವಾರ ಶಿವಾನಿ ಆನೆ ಮರಿಯ ತೃತೀಯ ಜನ್ಮದಿನಾಚರಣೆಯನ್ನು ಸಂಭ್ರಮ -ಸಡಗರದಿಂದ ಆಚರಿಸಲಾಯಿತು.

ಶಿವಾನಿಗೆ ಕಬ್ಬು, ಸೌತೆ, ಕುಂಬಳಕಾಯಿ, ಬಾಳೆಹಣ್ಣು ಮೊದಲಾದ ಹಣ್ಣುಗಳು ಹಾಗೂ ತರಕಾರಿಗಳ “ಫಲಾಹಾರ” ನೀಡಿ ಶುಭ ಹಾರೈಸಲಾಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಹಾಗೂ ಯೋಜನಾ ಮತ್ತು ಸಾಂಖಿಕ ಸಚಿವ ಡಿ. ಸುಧಾಕರ್ ಶಿವಾನಿಗೆ ಜನ್ಮದಿನದ ಶುಭಾಶಯ ನೀಡಿ ಆಶೀರ್ವದಿಸಿದರು.
More News

ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ
ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ
ಗೋಕುಲದಲ್ಲಿ ಸಂಭ್ರಮದ ತುಳಸೀ ವಿವಾಹ  (ಉತ್ಹಾನ ದ್ವಾದಶಿ ) ಆಚರಣೆ
ಗೋಕುಲದಲ್ಲಿ ಸಂಭ್ರಮದ ತುಳಸೀ ವಿವಾಹ (ಉತ್ಹಾನ ದ್ವಾದಶಿ ) ಆಚರಣೆ
ಸಾಹಿತಿ, ನಿವೃತ್ತ ಶಿಕ್ಷಕಿ ಮೇರಿ ಬಿ.ಪಿಂಟೋ ನಿಧನ
ಸಾಹಿತಿ, ನಿವೃತ್ತ ಶಿಕ್ಷಕಿ ಮೇರಿ ಬಿ.ಪಿಂಟೋ ನಿಧನ

Comment Here