ಶ್ರೀ ರಂಗ ಪಾಲನ್ ನಿಧನ
Published On : 01 Aug 2023 | Reported By : Rons Bantwal
ಮುಂಬಯಿ, ಆ.01. ಭಾರತ್ ಕೋ.ಅಪರೇಟಿವ್ ಬ್ಯಾಂಕ್ ಇದರ ಮಾಜಿ ನಿರ್ದೇಶಕ ರಂಗ ಪಾಲನ್(80) ಸೋಮವಾರ(ಜು.31) ನಿಧನರಾದರು.
ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಮಾಜಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮೃತರು 1 ಹೆಣ್ಣು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

More News
ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ
ಪೆರ್ಮಂಕಿಗುತ್ತು ರಿತೇಶ್ ಪಕ್ಕಳ ಅವರಿಗೆ ಪಿಹೆಚ್‍ಡಿ ಪದವಿ
ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ