Friday 26th, July 2024
canara news

ವಸಂತಿ ಕೆ.ಶೆಟ್ಟಿ ನಿಧನ

Published On : 15 Aug 2023   |  Reported By : Rons Bantwal


ಮುಂಬಯಿ (ಆರ್‍ಬಿಐ), ಆ.15: ಮಂಗಳೂರು ಇಲ್ಲಿನ ಕುಪ್ಪೆಪದವು ಮಜಲು ನಿವಾಸಿ ಶ್ರೀಮತಿ ವಸಂತಿ ಕೆ. ಶೆಟ್ಟಿ (70.) ಅವರು ಕಳೆದ (ಆ.13) ರವಿವಾರ ಮುಂಬಯಿ ಕಾಂದಿವಲಿ ಪೂರ್ವದ ಲೋಖಂಡ್‍ವಾಲಾ ಟೌನ್‍ಶಿಪ್ ಇಲ್ಲಿನ ಸ್ವಗೃಹದಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.

ಮೃತರು ಮೂಲ್ಕಿ ಬಪ್ಪನಾಡುಗುತ್ತು ದಿ| ಎನ್. ಕರಿಯಣ್ಣ ಶೆಟ್ಟಿ ಅವರ ಧರ್ಮಪತ್ನಿಯಾಗಿದ್ದು, ಸುಪುತ್ರ, ಸುಪುತ್ರಿ ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ.




More News

ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ

Comment Here