ಆಲ್ ಕಾಲೇಜ್ ಸ್ಟೂಡೆಂಟ್ ಅಸೋಸಿಯೇಷನ್ ಅಧ್ಯಕ್ಷರಾಗಿ ಪಿ.ಸುಧಾಂಶು ರೈ ಆಯ್ಕೆ
Published On : 17 Sep 2023 | Reported By : Rons Bantwal
ಮುಂಬಯಿ (ಆರ್‍ಬಿಐ), ಸೆ.17: ದ.ಕ ಜಿಲ್ಲಾ ಆಲ್ ಕಾಲೇಜ್ ಸ್ಟುಡೆಂಟ್ ಅಸೋಸಿಯೇಷನ್ ಇದರ ಜಿಲ್ಲಾಧ್ಯಕ್ಷ (ಸ್ವಾಯತ್ತ)ರಾಗಿ ಸುಧಾಂಶು ರೈ ಪಿ.ಆಯ್ಕೆಯಾಗಿದ್ದಾರೆ. ಇವರು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ತೃತೀಯ ಬಿಬಿಎ ವಿದ್ಯಾಥಿರ್s. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಕುಕ್ಕೆ ಸುಬ್ರಹ್ಮಣ್ಯದ ಪಿ.ಬಿ.ಹರೀಶ್ ರೈ ಅವರ ಸುಪುತ್ರ.
More News
ಸೆ.30: ಮುಂಬಯಿ ವಿವಿ ಕನ್ನಡ ವಿಭಾಗದಿಂದ ಜಯ ಸಿ.ಸುವರ್ಣ ಸಂಸ್ಮರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ,ಶ್ರೀ ಗಣೇಶ ಚತುಥಿರ್s ಆಚರಣೆ
ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ ಕಾರ್ಯಾಲಯ ಉದ್ಘಾಟನೆ