Wednesday 28th, February 2024
canara news

ಪೆರ್ಮಂಕಿಗುತ್ತು ರಿತೇಶ್ ಪಕ್ಕಳ ಅವರಿಗೆ ಪಿಹೆಚ್‍ಡಿ ಪದವಿ

Published On : 02 Dec 2023   |  Reported By : Rons Bantwal

ಮುಂಬಯಿ (ಆರ್‍ಬಿಐ), ನ.29: ಮಂಗಳೂರು ಅಡ್ಯಾರ್ ಇಲ್ಲಿನ ಸಹ್ಯಾದ್ರಿ ಇಂಜಿನೀಯರಿಂಗ್ ಕಾಲೇಜ್‍ನ ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕ್ರಯಗಿ ಕಾರ್ಯ ನಿರ್ವಹಿಸುತ್ತಿರುವ ಪೆರ್ಮಂಕಿಗುತ್ತು ರಿತೇಶ್ ಪಕ್ಕಳ ಇವರು ಬೆಳ್ಳಿಪಯಡಿ ಡಾ| ಶಮಂತ್ ರೈ ಅವರ ಮಾರ್ಗದರ್ಶನದಲ್ಲಿ ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ಮಂಡಿಸಿದ "ಎ ಫಾರ್ಮಲ್ ಸ್ಟಾಟಿಸ್ಟಿಕಲ್ ಡೇಟಾ ಮಾಡೆಲಿಂಗ್ ಆಂಡ್ ಪೆÇ್ರೀಗ್ಲೋಸ್ಟಿಕ್ ರೀಸನಿಂಗ್ ಯೂಸಿಂಗ್ ಡೇಟಾ ಅನಲಿಟಿಕ್ಸ್" ಎಂಬ ಸಂಶೋಧನಾ ಪ್ರಬಂಧಕ್ಕೆ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ಪ್ರಾಪ್ತಿಸಿದೆ.

ರಿತೇಶ್ ಪಕ್ಕಳ ಇವರು ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ತನ್ನ ಇಂಜಿನಿಯರಿಂಗ್, ಸ್ನಾತಕೋತ್ತರ ಹಾಗೂ ಪಿಹೆಚ್.ಡಿ ಪದವಿಯನ್ನು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್‍ನಿಂದ ಪಡೆದ ಪ್ರಪ್ರಥಮ ವಿದ್ಯಾರ್ಥಿ ಆಗಿದ್ದಾರೆ. ರಿತೇಶ್ ಇವರು ಪೆರ್ಮಂಕಿ ಗುತ್ತು ಮೋಹನ್ ಪಕ್ಕಳ ದಂಪತಿ ಸುಪುತ್ರರಾಗಿದ್ದಾರೆ.
More News

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ಶ್ರೀ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ
ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ಶ್ರೀ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ
ಆಸರೆ ಗೆಳೆಯರ ಬಳಗ ಮಂಗಳೂರು ರಿ ಮಂಗಳೂರು ಏಳನೆಯ ವರ್ಷದ ಸ್ಥಾಪನಾ ದಿನಾಚರಣೆ
ಆಸರೆ ಗೆಳೆಯರ ಬಳಗ ಮಂಗಳೂರು ರಿ ಮಂಗಳೂರು ಏಳನೆಯ ವರ್ಷದ ಸ್ಥಾಪನಾ ದಿನಾಚರಣೆ
ಎಚ್.ಡಿ. ದೇವೆಗೌಡ ಹಾಗೂ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದಂಪತಿ ಧರ್ಮಸ್ಥಳಕ್ಕೆ ಭೇಟಿ
ಎಚ್.ಡಿ. ದೇವೆಗೌಡ ಹಾಗೂ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದಂಪತಿ ಧರ್ಮಸ್ಥಳಕ್ಕೆ ಭೇಟಿ

Comment Here