Saturday 27th, July 2024
canara news

ಎಚ್.ಡಿ. ದೇವೆಗೌಡ ಹಾಗೂ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದಂಪತಿ ಧರ್ಮಸ್ಥಳಕ್ಕೆ ಭೇಟಿ

Published On : 26 Jan 2024   |  Reported By : Rons Bantwal


ದೇಶದ ಮಾಜಿ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಶ್ರೀ ಎಚ್.ಡಿ. ದೇವೆಗೌಡ ಹಾಗೂ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದಂಪತಿಗಳು ಇಂದು (ಶುಕ್ರವಾರ) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.

 




More News

ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ

Comment Here