Thursday 8th, May 2025
canara news

ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

Published On : 27 Apr 2024   |  Reported By : Rons Bantwal

ಮುಂಬಯಿ ಆರ್‍ಬಿಐ), ಏ.27: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಎ.30ರಂದು ಬೆಳಗ್ಗೆ 11 ಗಂಟೆಗೆ ನಗರದ ಲೇಡಿಹಿಲ್ ಇಲ್ಲಿನ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿü ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್‍ನ ಅಧ್ಯಕ್ಷ, ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ.

ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆಯಲ್ಲಿ ಜರುಗುವ ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ಯು.ಕೆ ಕುಮಾರನಾಥ್ ಉದ್ಘಾಟಿಸಲಿದ್ದಾರೆ.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏ.27: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಎ.30ರಂದು ಬೆಳಗ್ಗೆ 11 ಗಂಟೆಗೆ ನಗರದ ಲೇಡಿಹಿಲ್ ಇಲ್ಲಿನ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿü ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್‍ನ ಅಧ್ಯಕ್ಷ, ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ.

ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆಯಲ್ಲಿ ಜರುಗುವ ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ಯು.ಕೆ ಕುಮಾರನಾಥ್ ಉದ್ಘಾಟಿಸಲಿದ್ದಾರೆ.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here