Friday 19th, April 2024
canara news

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ;ಆರೋಪಿ ಪೊಲೀಸರ ವಶಕ್ಕೆ

Published On : 29 Mar 2015   |  Reported By : Canaranews Network


ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಲ್ಲಿ ಕಾಮುಕನೊಬ್ಬ ೮ ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಮೈಸೂರು ಮೂಲದ ಲೋಕೇಶ್ ಎಂದು ಗುರುತಿಸಲಾಗಿದೆ.

ಲೋಕೇಶ್ ಬೆಂಗಳೂರಿನಿಂದ ಮಂಗಳೂರು ಕಡೆ ಸಂಚರಿಸುವ ಖಾಸಗಿ ಬಸ್ ನಲ್ಲಿ ಪ್ರಯಾಣ ಬೆಳೆಸಿದ್ದು ಬಸ್ಸಿನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಬಾಲಕಿ ತಂದೆ ಆರೋಪಿಸಿದ್ದಾರೆ.ಕೂಡಲೇ ಎಚ್ಚೆತ್ತ ಸ್ಥಳೀಯರು ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿ ಧರ್ಮಸ್ಥಳ ಪೊಲೀಸರಿಗೊಪ್ಪಿಸಿದ್ದಾರೆ.ಧರ್ಮಸ್ಥಳ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಬೆಳ್ತಂಗಡಿ ಠಾಣಾ ಪೊಲೀಸರ ವಶಕ್ಕೆ ನೀಡಿದ್ದು,ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here