Tuesday 15th, July 2025
canara news

ಕುಂದಾಪುರ ಸಂತ ಜೋಸೆಫ್ ಶಾಲಾ ವಾರ್ಷಿಕೋತ್ಸವ

Published On : 24 Dec 2016   |  Reported By : Bernard J Costa


ಕುಂದಾಪುರ,ಡಿ.24: ಕುಂದಾಪುರದ ಸಂತ ಜೋಸೆಫ್ ಹಿರಿಯ ಪ್ರಾರ್ಥಮಿಕ ಶಾಲೆಯ ವಾರ್ಷಿಕೋತ್ಸವವು ಶಾಲಾ ಮೈದಾನದಲ್ಲಿ ನೆಡೆಯಿತು. ಇದರ ಅಧ್ಯಕ್ಷತೆಯನ್ನು ಕಾರ್ಮೆಲ್ ಶಿಕ್ಶಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ಸಿಸ್ಟರ್ ಮಾರೀಸ್ ಇವರು ವಹಿಸಿ ‘ಮಾತ್ರ ಭಾಶೆಯಲ್ಲಿ ಮಗುವಿಗೆ ಶಿಕ್ಷಣ ದೊರೆತಲ್ಲಿ, ಆ ಮಗುವಿಗೆ ಸಹಜವಾಗಿ ಶಿಕ್ಷಣ ಮತ್ತು ಮೌಲ್ಯಗಳು ಅರ್ಥವಾಗಿ ಆತ ಚೆನ್ನಾಗಿ ಮನದಟ್ಟು ಮಾಡಿಕೊಳ್ಳುತ್ತಾರೆ’ ಎಂದು ಅವರು ನುಡಿದರು.

ಕುಂದಾಪುರ ಚರ್ಚಿನ ಪ್ರಧಾನ ಧರ್ಮಗುರು ವ|ಅನಿಲ್ ಡಿಸೋಜಾರವರು, ವಾರ್ಷಿಕೋತ್ಸವಕ್ಕೆ ಶುಭ ಹಾರೈಸಿ, ಆಶಿರ್ವಚನ ನೀಡಿದರು. ಅತಿಥಿಗಳಾಗಿ ಪುರಸಭಾ ಸದಸ್ಯ ವಿಜಯ ಪೂಜಾರಿ, ಶಾಲ ಶಿಕ್ಷಕ ರಕ್ಷಕ ಸಂಘ ಇದರ ಅಧ್ಯಕ್ಷ ಹರೀಶ್ ಭಂಡಾರಿ , ಸಂತ ಜೋಸೆಫ್ ಹೈಸ್ಕೂಲಿನ ಮುಖ್ಯ ಶಿಕ್ಷಕಿ ಸಿಸ್ಟರ ಸ್ವರೂಪ ಬಹುಮಾನಗಳನ್ನು ವಿತರಿಸಿದರು. ಮುಖ್ಯ ಶಿಕ್ಷಕಿ ಸಿಸ್ಟರ್ ವಿಭಾ ಶಾಲಾ ವರದಿಯನ್ನು ವಾಚಿಸಿದರು. ನಂತರ ಮಕ್ಕಳಿಂದ ನ್ರತ್ಯ, ಕಿರು ನಾಟಕ, ಟ್ಯಾಬ್ಲೊಗಳ ಪ್ರದರ್ಶನ ನೆಡೆಯಿತು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here