Friday 14th, May 2021
canara news

ಕಡಂದಲೆ ಸೀತಾರಾಮ ಎಂ.ಶೆಟ್ಟಿ ಕೊಲಬಾ ನಿಧನ

Published On : 06 Mar 2021   |  Reported By : Rons Bantwal

ಮುಂಬಯಿ, ಮಾ.06: ಬಂಟರ ಸಂಘ ಮುಂಬಯಿ ಸಂಚಾಲಕತ್ವದ ಮಾತೃಭೂಮಿ ಕೋ.ಅಪರೇಟಿವ್ ಕ್ರೆಡಿಟ್ ಸೊಸೈಟಿ ಇದರ ಮಾಜಿ ಕಾರ್ಯಾಧ್ಯಕ್ಷ, ಹೊಟೇಲು ಉದ್ಯಮ ಸಂಸ್ಥೆ ಆಹಾರ್ ಇದರ ಮಾಜಿ ಅಧ್ಯಕ್ಷ ಕಡಂದಲೆ ಸೀತಾರಾಮ ಎಂ.ಶೆಟ್ಟಿ (82.) ಇಂದಿಲ್ಲಿ ಶನಿವಾರ (ಮಾ.06) ತನ್ನ ಸ್ವಗೃಹದಲ್ಲಿ ನಿಧನರಾದರು.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ಇಲ್ಲಿನ ಕಡಂದಲೆ ತುಲೆಮುಗೇರು ಮನೆತನದವರಾದ ಮೃತರು ಬಂಟ್ಸ್ ಸಂಘ ಮುಂಬಯಿ ಇದರ ಸಕ್ರೀಯ ಕಾರ್ಯಕರ್ತರಾಗಿ, ಬಂಟ್ಸ್ ನ್ಯಾಯ ಮಂಡಳಿ ಗೌ| ಪ್ರ. ಕಾರ್ಯದರ್ಶಿ ಮತ್ತು ಸಲಹಾ ಸಮಿತಿ ಸದಸ್ಯರಾಗಿ, ಸಮಾಜ ಸೇವಕರಾಗಿ ಅನುಪಮ ಸೇವೆ ಸಲ್ಲಿಸಿ ಜನಾನುರೆಣಿಸಿದ್ದರು

ಮೃತರು ಇಬ್ಬರು ಸುಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗ ಅಗಲಿದ್ದಾರೆ.

More News

 ಲಾಕ್‍ಡೌನ್ ಸಮಯದಲ್ಲಿಯೂ ಅಶಕ್ತರಿಗೆ ನೆರವಾಗುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಮಮತಾ ಶೆಟ್ಟಿ
ಲಾಕ್‍ಡೌನ್ ಸಮಯದಲ್ಲಿಯೂ ಅಶಕ್ತರಿಗೆ ನೆರವಾಗುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಮಮತಾ ಶೆಟ್ಟಿ
ಮಹಾ ವಿಕಾಸ್ ಅಘಾಡಿ (ಎಂವಿಎ ಮೈತ್ರಿ) ಸರಕಾರದ ಜನಸ್ಪಂದನೆ
ಮಹಾ ವಿಕಾಸ್ ಅಘಾಡಿ (ಎಂವಿಎ ಮೈತ್ರಿ) ಸರಕಾರದ ಜನಸ್ಪಂದನೆ
ಮಂಗಳೂರು  ವಿಮಾನ ನಿಲ್ದಾಣದಲ್ಲಿ ಆರ್‍ಟಿ-ಪಿಸಿಆರ್ ವಿನÀಃ ಹೊರೆಗೆ ಬಿಡಲಾಗುವುದಿಲ್ಲ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಆರ್‍ಟಿ-ಪಿಸಿಆರ್ ವಿನÀಃ ಹೊರೆಗೆ ಬಿಡಲಾಗುವುದಿಲ್ಲ

Comment Here