Sunday 13th, June 2021
canara news

ತುಷಾರ್ ಜಯರಾಮ ಶೆಟ್ಟಿ ನಿಧನ

Published On : 08 May 2021   |  Reported By : Rons Bantwal

ಮುಂಬಯಿ (ಆರ್‍ಬಿಐ), ಮೇ.07: ಉಪನಗರ ಮುಂಬಯಿ ಇಲ್ಲಿನ ಪೆÇವಾಯಿ ನಿವಾಸಿ ತುಷಾರ್ ಜೆ.ಶೆಟ್ಟಿ (37.) ಅಲ್ಪಕಾಲದ ಅನಾರೋಗ್ಯದಿಂದ ಕಳೆದ ರವಿವಾರÀ (ಮೇ.02) ಹಿರಾನಂದನಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ದಹಿಸರ್‍ನಲ್ಲಿ ಹೊಟೇಲ್ ನಡೆಸುತ್ತಿದ್ದ ಯುವ ಉದ್ಯಮಿ ಆಗಿದ್ದ ಇವರು ಉಡುಪಿ ಮೂಲತ: ಬೋಳಾ ಪರಾಡಿ ಮನೆತನದ ಜಯರಾಮ ಶೆಟ್ಟಿ ಮತ್ತು ಕುರ್ಕಾಲುಬೀಡು ಮೀನಾಕ್ಷಿ ಶೆಟ್ಟಿ ಇವರ ಸುಪುತ್ರರಾಗಿದ್ದ ಮೃತರು ತಂದೆ, ತಾಯಿ, ಪತ್ನಿ, ಸುಪುತ್ರಿ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.
More News

ಐಲೇಸಾ ದ ವಾಯ್ಸ್ ಆಫ್ ಒಶಿಯನ್ ಡಿಜಿಟಲ್ ವೇದಿಕೆಯಲ್ಲಿ
ಐಲೇಸಾ ದ ವಾಯ್ಸ್ ಆಫ್ ಒಶಿಯನ್ ಡಿಜಿಟಲ್ ವೇದಿಕೆಯಲ್ಲಿ
ಕೊರೋನಾ ಪೀಡಿತರಿಗೆ ಕಾಂಗ್ರೆಸ್ ಸೇವಕರು ಆದ್ಯತೆ ನೀಡಬೇಕು-ಮಾಜಿ ಸಚಿವ ಸೂರಕೆ
ಕೊರೋನಾ ಪೀಡಿತರಿಗೆ ಕಾಂಗ್ರೆಸ್ ಸೇವಕರು ಆದ್ಯತೆ ನೀಡಬೇಕು-ಮಾಜಿ ಸಚಿವ ಸೂರಕೆ
ಅಗಲಿದ ದಿವ್ಯ ಚೇತನಕ್ಕೆ ಅಶ್ರುತಾರ್ಪಣೆ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್ತು
ಅಗಲಿದ ದಿವ್ಯ ಚೇತನಕ್ಕೆ ಅಶ್ರುತಾರ್ಪಣೆ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್ತು

Comment Here